ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಾರ್ಮಾಡಿ ಘಾಟಿ ಹೊಗುವ ರಸ್ತೆ ಬದಿಯಲ್ಲಿನ ಸ್ವಚ್ಛ ಶನಿವಾರದ ಪ್ರಯುಕ್ತ ತ್ಯಾಜ್ಯ ತೆರವುಗೊಳಿಸಲಾಯಿತು.ಹಾಗೂ ರಸ್ತೆ ಬದಿಯಲ್ಲಿನ ಅಂಗಡಿ ಮಾಲೀಕರಿಗೆ ದಂಡ ವಿಧಿಸುವುದಾಗಿ ಸೂಚನೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ ಮತ್ತು ಆಡಳಿತ ಅಧಿಕಾರಿಗಳಾದ ಜೋಸೇಪ್ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಹಿಳಾ ತ್ರಿವರ್ಣ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು , ಸದಸ್ಯರು , ಹಾಗೂ ಆಶಾ ಕಾರ್ಯಕರ್ತೆಯರು , ಪ್ರಾಥಮಿಕ ಆರೋಗ್ಯ ಕೇಂದ್ರ ಸಹಾಯಕಿ ಹಾಗೂ ಅಂಗಣವಾಡಿ ಕಾರ್ಯಕರ್ತೆ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

