Thursday, July 25, 2024
Homeಅಪಘಾತಬಂಟ್ವಾಳ | ಗ್ಯಾಸ್ ಟ್ಯಾಂಕರ್ ಪಲ್ಟಿ

ಬಂಟ್ವಾಳ | ಗ್ಯಾಸ್ ಟ್ಯಾಂಕರ್ ಪಲ್ಟಿ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ  75ರ ತುಂಬೆ ಕಡೆಗೋಳಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ನಡೆದಿದೆ. ಟ್ಯಾಂಕರ್ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿತ್ತು. ಪಲ್ಟಿಯಾದರೂ ಟ್ಯಾಂಕರ್ ನಲ್ಲಿ ಯಾವುದೇ ಲೀಕೇಜ್ ಇಲ್ಲವಾದ ಕಾರಣ ಹೆಚ್ಚಿನ ಹಾನಿಯಾಗಿಲ್ಲ.

ಬಂಟ್ವಾಳ ಅಗ್ನಿ ಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.  

RELATED ARTICLES
- Advertisment -
Google search engine

Most Popular