ಸ್ಕ್ಯಾನಿಂಗ್ ಸೆಂಟರ್​ನ​ ಶೌಚಾಲಯದಲ್ಲಿ ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ

0
46

ಹೈದರಾಬಾದ್: ಬಾಲಕಿಯೊಬ್ಬಳಿಗೆ ಹತ್ತನೇ ತರಗತಿ ಪರೀಕ್ಷೆ ಬರೆದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ವೈದ್ಯರ ಸಲಹೆ ಮೇರೆಗೆ ಸ್ಕ್ಯಾನಿಂಗ್ ಸೆಂಟರ್​ಗೆ ಹೋಗಿದ್ದಾಗ ಬಾತ್​​ರೂಮಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿಯೊಂದಿಗೆ ಸೇರಿ ಮಗುವನ್ನು ಕಸದ ಬುಟ್ಟಿಗೆ ಎಸೆದು ಹೋಗಿದ್ದಾಳೆ. ಇದನ್ನು ಗಮನಿಸಿದ ಆಸ್ಪತ್ರೆ ಸಿಬ್ಬಂದಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

LEAVE A REPLY

Please enter your comment!
Please enter your name here