Sunday, March 23, 2025
Homeರಾಜ್ಯಇಡೀ ದೇಶಕ್ಕೆ ಸಿಹಿ ಸುದ್ದಿ: ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ಇಡೀ ದೇಶಕ್ಕೆ ಸಿಹಿ ಸುದ್ದಿ: ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ನವದೆಹಲಿ: ಕಳೆದ ವರ್ಷ ನಿರೀಕ್ಷಿಸಿದಷ್ಟು ಮಳೆ ಸುರಿಯದೆ ದೇಶದ ವಿವಿಧೆಡೆ ಬರಗಾಲ ಆವರಿಸಿತ್ತು. ಆದರೆ ಈ ವರ್ಷ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಈ ವರ್ಷ ಸರಾಸರಿಗಿಂತ ಹೆಚ್ಚಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವರ್ಷ ದೇಶ ಸರಾಸರಿಗಿಂತ ಹೆಚ್ಚಿನ ಮಾನ್ಸೂನ್ ಅನುಭವಿಸುವ ಸಾಧ್ಯತೆಯಿದೆ. 1974 ಮತ್ತು 2000 ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಾಮಾನ್ಯ ಅಥವಾ ಸರಾಸರಿಗಿಂತ ಹೆಚ್ಚಿನ ಮಳೆ ಕಂಡಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES
- Advertisment -
Google search engine

Most Popular