ಮೂಡುಬಿದಿರೆ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ ಯೋಗ ಗುರು ಪುತ್ತಿಗೆ ಪ್ರಕಾಶ್ ಅಮೀನ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಿದರು.

ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಪರಿಚಯಿಸಿ ಕಲಿಸಿಕೊಡುವ ಮೂಲಕ ಮತ್ತು ಅದರ ಪ್ರಯೋಜನಗಳನ್ನು ತಿಳಿಸಿಕೊಡಲಾಯಿತು ಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ವಿ shenoy ಸ್ವಯಂ ಸೇವಕ ಶಿಕ್ಷಕಿ ಪ್ರತಿಭಾ ಉಪಸ್ಥಿತರಿದ್ದರು.

