Tuesday, January 14, 2025
Homeಮಣಿಪಾಲರೇಡಿಯೊ ಮಣಿಪಾಲದಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳು

ರೇಡಿಯೊ ಮಣಿಪಾಲದಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳು

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ಅರ್ಪಿಸುವ ‘ಚಿಣ್ಣರ ದನಿ’ ಕಾರ್ಯಕ್ರಮ *ದಶಂಬರ್ ತಿಂಗಳ ದಿನಾಂಕ 11 ರಂದು ಬುಧವಾರ 6 ಗಂಟೆಗೆ ಪ್ರಸಾರವಾಗಲಿದೆ.
ಇಂದಿನ ಕಾರ್ಯಕ್ರಮದಲ್ಲಿ ಬ್ರಹ್ಮಾವರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಳೇಬೆಟ್ಟು ಇಲ್ಲಿನ ವಿದ್ಯಾರ್ಥಿಗಳಾದ ಲೋಕೇಶ್ ಮತ್ತು ಶ್ರೇಷ್ಠ ಭಾಗವಹಿಸಲಿದ್ದಾರೆ. ದಶಂಬರ್ *12 ರಂದು ಗುರುವಾರ ಮಧ್ಯಾಹ್ನ 1.30ಕ್ಕೆ ಇದರ ಮರು ಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular