ವಿಧಾನ ಪರಿಷತ್ತಿನ ಕಲಾಪದಲ್ಲಿ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ರವರು ಸಪ್ಟೆಂಬರ ೮ ರಂದು ಕ್ರೈಸ್ತ ಸಮುದಾಯವರು ಆಚರಿಸುವ ದೇವಮಾತೆ ಕನ್ಯಾಮರಿಯಮ್ಮ ಜನ್ಮದಿನವಾಗಿದ್ದು, ಈ ದಿನವನ್ನು ಕರಾವಳಿ ಭಾಗದ ಕ್ರೈಸ್ತ ಬಾಂಧ್ಯರವರು ತೆನೆ ಹಬ್ಬ ಆಚರಿಸುವ ಸಂರ‍್ಭದಲ್ಲಿ ರ‍್ಕಾರಿ ರಜೆ ಘೋಷಣೆ ಮಾಡಬೇಕೆಂದು ಸದನದ ಶೂನ್ಯವೇಳೆಯಲ್ಲಿ ಮಾನ್ಯ ಸಭಾಪತಿಯವರ ಮೂಲಕ ಮಾನ್ಯ ಮುಖ್ಯ ಮಂತ್ರಿರವರ ಗಮನ ಸೆಳೆದರು.

