ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಇದರ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಒಂದಾದ ಅತಿಥಿ ಗ್ರಹ ಶ್ರೀ ಸುಧೀಂದ್ರ ತೀರ್ಥ ನಿಲಯ ಇದರ ಉದ್ಘಾಟನೆ ಕಾರ್ಯಕ್ರಮವು ಜನವರಿ 20 ರಂದು ಸಂಜೆ 5 ಕ್ಕೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಉದ್ಘಾಟನೆಗೊಳ್ಳಲಿರುವುದು ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.