Wednesday, October 9, 2024
Homeಧಾರ್ಮಿಕಗುಂಡ್ಯಡ್ಕ: ಇಂದಿನಿಂದ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಗುಂಡ್ಯಡ್ಕ: ಇಂದಿನಿಂದ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ

ಮೂಡುಬಿದಿರೆ :ಇಂದಿನಿಂದ ಮೂಡುಬಿದಿರೆ ಸಮೀಪದ ಗುಂಡ್ಯಡ್ಕ ಶ್ರೀನಿವಾಸಪುರ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ ಇಲ್ಲಿ ಲೋಕಕಲ್ಯಾಣರ್ಥವಾಗಿ ಶತಚಂಡಿಕಾಯಾಗ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಲಿದೆ, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವಿಠೋಭ ರುಕುಮಾಯಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.

ಇಂದಿನ ಕಾರ್ಯಕ್ರಮಗಳ ವಿವರ :

ಬೆಳಿಗ್ಗೆ 7-00ಕ್ಕೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗಣಪತಿ ಹೋಮ, ಉಗ್ರಾಣ ಮುಹೂರ್ತ . ಶ್ರೀ ದೇವರಿಗೆ ಪಂಚಾಮೃತ ಪವಮಾನ ಅಭಿಷೇಕ, ಮಹಾಪೂಜೆ, ಮಧ್ಯಾಹ್ನ ಘಂಟೆ 12-30ಕ್ಕೆ ಅನ್ನಸಂತರ್ಪಣೆ.
ಸಾಯಂಕಾಲ 5-30ರಿಂದ ಭಜನೆ, ರಾತ್ರಿ 7-30ಕ್ಕೆ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

RELATED ARTICLES
- Advertisment -
Google search engine

Most Popular