ಪರ್ಯಾಯ ಶ್ರೀಪುತ್ತಿಗೆ ಶ್ರೀ ಕೃಷ್ಣ ಮಠ,ಇವರ ಆಶ್ರಯದಲ್ಲಿ ಉಡುಪಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕೇಂದ್ರ ಸಮಿತಿ, ಧರ್ಮಸ್ಥಳ ಇವರ ಸಹಯೋಗದಲ್ಲಿ ಗುರುಪೂರ್ಣಿಮಾ ಪ್ರಯುಕ್ತ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿವರ್ಯರಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರಿಗೆ ಗುರುವಂದನೆ. ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರ ನೇತೃತ್ವದಲ್ಲಿ ಭಜನಾಮೃತ ಕಾರ್ಯಕ್ರಮ ನೆರವೇರಿತು.

