ಗುರುವಾಯನಕೆರೆ: ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರ ಸಭೆ

0
62

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕಿನ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರ ಸಭೆಯನ್ನು ಆಯೋಜಿಸಲಾಗಿದ್ದು ಈ ಸಭೆಯನ್ನು ಕೇಂದ್ರ ಒಕ್ಕೂಟ ಅಧ್ಯಕ್ಷರಾದ ಸದಾನಂದ ಬಂಗೇರರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ನಿರ್ದೇಶಕರು ದಿನೇಶ್ ಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ನಡೆದು ಬಂದ ದಾರಿ ಮತ್ತು ಈ ವರ್ಷದ ಕಾರ್ಯಕ್ರಮ ಅನುಷ್ಠಾನದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳು ಅಶೋಕ್, ತಾಲೂಕಿನಲ್ಲಿ ಎಲ್ಲಾ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here