ಗುರುವಾಯನಕೆರೆ: ಪೂಜ್ಯರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ ಕಾರ್ಯಕ್ರಮ

0
51

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶೌರ್ಯ ಘಟಕ ಗುರುವಾಯನಕೆರೆ, ಸ.ಹಿ.ಪ್ರಾ ಶಾಲೆ ಗುರುವಾಯನಕೆರೆ ಇವರ ಸಂಯುಕ್ತ ಆಶ್ರಯದಲ್ಲಿ.
ಪೂಜ್ಯರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ ಕಾರ್ಯಕ್ರಮ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರು ಬೆಳ್ತಂಗಡಿ ಘಟಕ ಶಶಿ ರಾಜ್ ಶೆಟ್ಟಿ,ತಾಲೂಕಿನ ಯೋಜನಾಧಿಕಾರಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲತಿಫ್ ಹಾಗೂ ಶಾಲಾ ಶಿಕ್ಷಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಯವರು, ಶೌರ್ಯವಿಪತ್ತು ಘಟಕದ ಸದಸ್ಯರು ಭಾಗವಹಿಸಿದ್ದರು🙏

LEAVE A REPLY

Please enter your comment!
Please enter your name here