ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಅವರನ್ನು ಕಾನೂನಿನ ವಿರುದ್ಧವಾಗಿ ಬಂಧಿಸಲು ಮುಂದಾಗಿದ್ದ ಪೊಲೀಸರ ಮೇಲೆ ಹಾಗೂ ಅಧಿಕಾರದ ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ಸಿನ ವಿರುದ್ಧ ದೂರು ನೀಡಿ ಕಾನೂನಿನ ರೀತಿ ಕ್ರಮ ಕೈಗೊಂಡು ಹರೀಶ್ ಪೂಂಜಾ ಅವರ ಮೇಲಿನ ಕುತಂತ್ರದ ವಿರುದ್ಧ ಸರ್ಕಾರಕ್ಕೆ ಸರಿಯಾದ ಮಾರ್ಗದಲ್ಲಿ ಕ್ರಮಕೈಗೊಳ್ಳುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಾದ ಪಿ ಎಸ್ ರವೀಂದ್ರ ರವರ ಮೂಲಕ ಮನವಿ ಮಾಡಿದರು.