ಹಾಸನ ಜಿಲ್ಲಾಧಿಕಾರಿ ಧರ್ಮಸ್ಥಳ ಭೇಟಿ

0
28


ಉಜಿರೆ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಕುಟುಂಬ ಸಮೇತರಾಗಿ ಭಾನುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

LEAVE A REPLY

Please enter your comment!
Please enter your name here