ಉಡುಪಿ: ಪಕ್ಕಿಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಠಲ ಪೂಜಾರಿಯವರು 2025 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನಾರಾಗಿರುತ್ತಾರೆ . ಇವರಿಗೆ ಪಕ್ಕಿಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಗರೋಡಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಆಡಳಿತ ಮಂಡಳಿ, ಜೀರ್ಣೊದ್ದಾರ ಸಮಿತಿ, ಸೇವಾ ಸಮಿತಿ, ಮಹಿಳಾ ಘಟಕದ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

