Friday, May 23, 2025
Homeಕಾರ್ಕಳಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆ

ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆ

ಕಾರ್ಕಳ : ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ಜು. 18ರಂದು ಸಂಭವಿಸಿದೆ.

ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ರುದ್ರಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ರಾವ್, ಗೋವಿಂದ ರಾವ್, ಮಹೇಶ್ ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

RELATED ARTICLES
- Advertisment -
Google search engine

Most Popular