ಭಾರೀ ಮಳೆ: ಆ.18 ಸೋಮವಾರ ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

0
58

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here