ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

0
124

ನಿರಂತರ ವಿಪರೀತ ಮಳೆ ಆಗುತ್ತಿರುವುದರಿಂದ ಹವಮಾನ ಇಲಾಖೆ ರೆಡ್ ಅಲರ್ಟ್ ಸೂಚನೆಯಂತೆ ಗುರುವಾರ ಜುಲೈ 24ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪದವಿ ಪೂರ್ವ ಹಾಗೂ ಐ ಟಿ ಐ ಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ

LEAVE A REPLY

Please enter your comment!
Please enter your name here