Saturday, June 14, 2025
Homeಬೆಳ್ತಂಗಡಿಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆ :ಮನೆ ಹಾನಿ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆ :ಮನೆ ಹಾನಿ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಕೃಷ್ಣಪ್ಪ ಎಂಬವರ ಮನೆಗೆ ಸಂಪೂರ್ಣ ಹಾನಿಯಾಗಿದ್ದು ಶಾಸಕರಾದ ಹರೀಶ್ ಪೂಂಜರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿಕವಾಗಿ ಸಹಾಯ ಮಾಡಿ, ಅಧಿಕಾರಿಗಳಿಗೆ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ, ಓಡಿಲ್ನಾಳ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ನಿತೇಶ್, ಪ್ರಮುಖರಾದ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular