ಎಡಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ಜನ ಜೀವನ ತತ್ತರಿಸಿ ಹೋಗಿದೆ. ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಲಾಗಿದೆ.