Sunday, July 14, 2024
Homeಮಂಗಳೂರುಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ, ತುರ್ತು ಸೇವೆಗೆ ಟೋಲ್ ಫ್ರೀ ನಂ.24°7 ಕಂಟ್ರೋಲ್ ರೂಂ – 1077 / 0824-2442590 ಸಂಪರ್ಕಿಸಬಹುದಾಗಿದೆ.

RELATED ARTICLES
- Advertisment -
Google search engine

Most Popular