ಸುಳ್ಯದಲ್ಲಿ ರೆಪ್ಕೋ ಬ್ಯಾಂಕ್ ಡೆಲಿಕೇಟ್ ಕಾರ್ಯಕ್ರಮ ಎಸ್.ಎಸ್. ಎಲ್. ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ 2024-25ನೇ ಸಾಲಿನಲ್ಲಿ ಅತ್ಯಧಿಕ ಅಂಕಗಳಿಸಿದ ತಮಿಳು ಸಮುದಾಯದ ನೂರಕ್ಕೂ ಅಧಿಕಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮತ್ತು ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಾರ್ಪಣೆ ನಡೆಯಿತು.
ಸಂದರ್ಭದಲ್ಲಿ ಇತ್ತೀಚಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಗುರುತಿಸಿ ಹಾಗೂ ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದ, ಯುವ ಪ್ರತಿಭೆ ಸುರೇಶ್ ಕುಮಾರ್ . ಇವರು ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಕವನ ವಾಚಿಸಿ ಹೆಸರು ದಾಖಲಾಗಿರುತ್ತದೆ
. ಸುಳ್ಯ ಸಿ. ಬ್ಯಾಂಕ್ ಸ್ವಭಾವದಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು . ಸುರೇಶ್ ಕುಮಾರ್ ಇವರು ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಕುಮಾರ್ ಮತ್ತು ಸರೋಜಿನಿ ದಂಪತಿ ಪುತ್ರ.

