ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಕಾಶೀಪಟ್ನಾ ಇವರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ವಲಯಧ್ಯಕ್ಷರಾದ ಸುಬ್ಬಣ್ಣ ಪೂಜಾರಿ ರವರು ಗಿಡ ನಾಟಿ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಜನೆ ವತಿಯಿಂದ ರಾಜ್ಯಾಧ್ಯತ ಪರಿಸರ ಜಾಗ್ರತಿ ಹಾಗೂ ಸಾಮಾಜಿಕ ಅರಣ್ಯ ಕರಣ ಕಾರ್ಯಕ್ರಮದಡಿ ಪ್ರಾಣಿ ಪಕ್ಷಿ ಗಳಿಗೆ ಎಲ್ಲಾ ಸಮಯದಲ್ಲಿ ಆಹಾರ ಸಿಗುವಂತೆ ಹೆಚ್ಚು ಹೆಚ್ಚು ಹಣ್ಣಿನ ಗಿಡವನ್ನ ನಾಟಿ ಮಾಡುತ್ತಿದ್ದು ಪ್ರಾಣಿ ಪಕ್ಷಿ ಗಳಿಗೆ ಅನುಕೊಲ್ ವಾಗುತ್ತದೆ ಅದನ್ನ ನಾವು ರಕ್ಷಿಸಿ ಕೊಳಬೇಕು ಎಂದು ಮಾಹಿತಿ ನೀಡಿದರು.
ಗಿಡ ನಾಟಿ ಕಾರ್ಯಕ್ರಮವನ್ನು ಶಾಲೆ sdmc ಅಧ್ಯಕ್ಷರಾದ ವಿದ್ಯಾನಂದ ಪೂಜಾರಿಯವರು ಹಣ್ಣಿನ ಗಿಡ ನಾಟಿ ಮಾಡುವ ಮುಖಾಂತರ ಚಾಲನೆ ನೀಡಿ ಪರಿಸರ ನಾಶ ದಿಂದ ಮನುಕುಲ ಕ್ಕೆ ಆಗುವ ತೊಂದರೆಯ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮ ದಲ್ಲಿ ವಲಯದ ಮೇಲ್ವಿಚಾರಕರು ಶ್ರೀ ಮತಿ ವೀಣಾ ಒಕ್ಕೂಟ ಅಧ್ಯಕ್ಷರು ಸಂಜೀವ, ಜಯಂತಿ, ಕಾಂತಪ್ಪ ಪೂಜಾರಿ ಕಾರ್ಯಕ್ರಮದಲ್ಲಿ ವಿಪತ್ತು ನಿರ್ವಹಣಾ ಘಟಕ ಸದಸ್ಯರು ಗಿಡ ನಾಟಿ ಮಾಡುವ ಮೂಲಕ ಶ್ರಮದಾನ ದಲ್ಲಿ ಭಾಗವಹಿಸಿದರು , , ಒಕ್ಕೂಟದ ಉಪಾಧ್ಯಕ್ಷರು ಮುಖ್ಯೋಧ್ಯಾಪಕರು ,ಶ್ರೀಮತಿ ವಸೂದ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಮಮತಾ ಹಾಗೂ ಶಾಲಾ ಶಿಕ್ಷಕ ವೃದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.