ಕಾಸರಗೋಡು: ಜಿಲ್ಲಾ ಮಟ್ಟದ ಬೃಹತ್‌ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

0
60

ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ).ಮಂಜೇಶ್ವರ, ತೂಮಿನಾಡು ಇದರ ನೇತ್ರತ್ವದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್‌ ರಕ್ತದಾನ ಶಿಬಿರ ಮತ್ತು ಉಚಿತ ಅರೋಗ್ಯ ತಪಾಸಣಾ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಸಂಜೆ (ನ.5) ಬುಧವಾರ ಸಂಜೆ 6:00 ಗಂಟೆಗೆ ಸರಿಯಾಗಿ ಜಿಲ್ಲಾ ಸಂಘದ ಪ್ರಧಾನ ಕಚೇರಿ ತೂಮಿನಾಡುನ ಲ್ಲಿ ಜರಗಲಿದೆ. ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಕಟ್ಟಡ ಸಮಿತಿ ಸದಸ್ಯರು ಹಾಗೂ ಕುಲಾಲ ಪಂಚಾಯತ್ ಶಾಖೆಗಳ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸ ಬೇಕಾಗಿ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here