Monday, May 12, 2025
Homeಅಪಘಾತಹುಬ್ಬಳ್ಳಿ: ಬಸ್ಸಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಬಸ್ಸಿಗೆ ಕಾರು ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಇಲ್ಲಿನ ಅಂಚಟಗೇರಿ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಮೃತರು ಆಂಧ್ರ ಮೂಲದವರು ಎಂದು ಅಂದಾಜಿಸಲಾಗಿದೆ. ಒಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular