ಅಡುಗೆ ವಿಚಾರಕ್ಕೆ ಗಲಾಟೆ: ಗಂಡನಿಂದಲೇ ಪತ್ನಿಯ ಹತ್ಯೆ

0
177

ರಾಮನಗರ: ಅಡುಗೆ ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here