ಬಂಟ್ವಾಳ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ಹದಿಹರೆಯದ ಹೆಣ್ಮಕ್ಕಳ ಸ್ವಚ್ಚತೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಎ.ಜೆ.ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ನಿಧಿ ಶೆಟ್ಟಿ ಮಾಹಿತಿ ನೀಡಿದರು. ಮುಖ್ಯಶಿಕ್ಷಕ ಹರಿಪ್ರಸಾದ್ , ಮಂಜುಳಾ, ಸತೀಶ್ ಬಂಗೇರ, ಹೇಮಲತಾ ಮತ್ತಿತರರು ಉಪಸ್ಥಿತರಿದ್ದರು.