Tuesday, June 18, 2024
Homeರಾಷ್ಟ್ರೀಯದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು

ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನಮ್ಮ ಕಾರ್ಯಕರ್ತರಾದ ಹರೀಶ್ ಅಂಚನ್‌ ಹಾಗೂ ವಿನೋದ್ ಅವರ ಮೇಲೆ ಮತೀಯ ಶಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.

ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಕ್ಯಾಪ್ಟನ್ ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular