Saturday, June 14, 2025
HomeUncategorizedಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ.ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ.ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಶೇ. 93.54 ಫಲಿತಾಂಶ ದಾಖಲಿಸಿದ್ದು, ಸಮೀಕ್ಷಾ 584(93.44) ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪರೀಕ್ಷೆಗೆ 31 ವಿದ್ಯಾರ್ಥಿಗಳು ಹಾಜರಾಗಿದ್ದು, 4 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ,22 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.

RELATED ARTICLES
- Advertisment -
Google search engine

Most Popular