ಇಂದು ದಿನಾಂಕ 31-01-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ಸುಬುದೇಂದ್ರ ತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಸೊಸೈಟಿ (ರಿ.) ಉಜಿರೆ ಅಧ್ಯಕ್ಷರಾದ ಪೂಜ್ಯ ಡಾ. ಡಿ. ವಿರೇಂದ್ರ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ ಹಾಗೂ ಗಣ್ಯರು ಉಪಸ್ಥಿತರಿದ್ದರು.