ವರದಿ ರಾಯಿ ರಾಜ ಕುಮಾರ
ಮುಲ್ಕಿ ಸಮೀಪದ ಲಿಂಗಪ್ಪಯ್ಯ ಕಾಡು ಪ್ರದೇಶದಲ್ಲಿ ಇರುವ ಅಂಗನವಾಡಿಗೆ ನೂತನ ಕಟ್ಟಡವನ್ನು ಕಟ್ಟಲಾಗಿತ್ತು. ಎಂ ಅರ ಪಿ ಎಲ್ ಸಂಸ್ಥೆಯ ಸಿ ಎಸ್ ಆರ್ ಅನುದಾನದಿಂದ ಅಂಗನವಾಡಿ ಕಟ್ಟಡವನ್ನು ನೂತನವಾಗಿ ನಿರ್ಮಿಸಲಾಗಿತ್ತು. ನೂತನ ಕಟ್ಟಡವನ್ನು ಶಾಸಕ ಉಮನಾಥ್ ಕೋಟ್ಯಾನ್ ಅಕ್ಟೋಬರ್ 27ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ, ಸಹಾಯಕಿ, ಹಾಗೂ ಊರ ಮಹನೀಯರು ಉಪಸ್ಥಿತರಿದ್ದರು.

