Uncategorizedಶ್ರೀ ಗಣೇಶ ಭಜನಾ ಮಂದಿರದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಯಾಗ–ಹವನ ಮಹೋತ್ಸವBy TNVOffice - December 9, 2025062FacebookTwitterPinterestWhatsApp ಶ್ರೀ ಗಣೇಶ ಭಜನಾ ಮಂದಿರ ಕುಪ್ಪೆಟ್ಟಿ ಇದರ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆ, ಅಥರ್ವಶೀರ್ಷ ಗಣಯಾಗ ಹಾಗೂ ಮಹಾಚಂಡಿಕಾ ಯಾಗ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು ಶ್ರೀ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಭಾಗವಹಿಸಿದರು.