Thursday, December 5, 2024
Homeಬಂಟ್ವಾಳಸಜೀಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ

ಸಜೀಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ

14 ಶಾಲೆಗಳ ಸಜೀಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಸೆ.7 ದ ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಸುಭಾಷ್ ನಗರ ಸಜೀಪಮೂಡ ಎಲ್ಲಿ 14 ಶಾಲೆಗಳ ಸಜೀಪ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ದೀಪ ಬೆಳಗಿ ಉದ್ಘಾಟಿಸಿದರು.

ಸರಕಾರ ಶಿಕ್ಷಣ ಇಲಾಖೆ ಮೂಲಕ ನಡೆಸುವ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ತಾಲೂಕು ಜಿಲ್ಲಾ ವಲಯ ಮಟ್ಟಕ್ಕೆ ಅನುದಾನ ನೀಡುತ್ತಿದ್ದು ಕ್ಲಸ್ಟರ್ ಮಟ್ಟದ ಕಾರ್ಯಕ್ರಮ ಅನುದಾನ ನೀಡದೆ ಕಡೆಗಣಿಸುತ್ತಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಕಾರ ಶಿಕ್ಷಣ ಇಲಾಖೆ ಸರಕಾರ ಶಿಕ್ಷಣ ಇಲಾಖೆ ಮೂಲಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ್ಯಾಯೋಚಿತ ಸೂಕ್ತ ಅನುದಾನ ನೀಡುವಂತೆ ಒತ್ತಾಯಿಸಿದರು c.r.p.o ಇಂದಿರಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಿದ್ದಿಕ್. ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೌಮ್ಯ ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯನಿ ವತ್ಸಲ ಸರ್ವರನ್ನು ಸ್ವಾಗತಿಸಿದರು ಕಂಚಿ ನಡ್ಕ ಶಾಲಾ ಮುಖ್ಯೋಪಾಧ್ಯಾಯ ಡೇಸಾ ಕಾರ್ಯಕ್ರಮ ನಿರ್ವಹಿಸಿದರು ಶಾಲಾ ಶಿಕ್ಷಕಿ ಧನ್ಯವಾದಗಳು ಶಾಲಾ ಶಿಕ್ಷಕಿ ಜೆಸಿಂತಾ ಧನ್ಯವಾದ ಇತ್ತರು. ಇಲಾಖ ಸೂಚನೆಯಂತೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಜರಗಿತ್ತು.

RELATED ARTICLES
- Advertisment -
Google search engine

Most Popular