ಇಂದಬೆಟ್ಟು : ವಿದ್ಯುತ್ ಕಾಮಗಾರಿ ವೇಳೆ ಅವಘಡ – ಕಾರ್ಮಿಕ ಮೃತ್ಯು

0
90

ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ , ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ ಅಕ್ಕರ್ ಅಲಿ (22ವ) ಗುರುತಿಸಲಾಗಿದೆ. ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here