ಮಾನ್ಯ ಶಾಸಕರಾದ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆದ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ಸೂಚಿಸಿದಂತೆ ಇಂದಬೆಟ್ಟು ಗುರಿಪಳ್ಳ ಉಜಿರೆ PWD ರಸ್ತೆಯ ಬದಿಯ ಗಿಡಗಂಟೆಗಳ ತೆರವು ಕಾರ್ಯ ನಡೆಯುತ್ತಿದ್ದು ಜನ ಸಾಮಾನ್ಯರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರಿಗೆ ಆ ಭಾಗದ ನಾಗರಿಕರು ಕೃತಜ್ಞತೆ ಸಲ್ಲಿಸಿದರು.

