ಬಸ್‌ ನಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ; ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ಪೊಲೀಸರಿಗೆ ದೂರು

0
235

ಮೂಡುಬಿದಿರೆ: ಖಾಸಗಿ ಬಸ್ಸುಗಳಲ್ಲಿ ಸಂಚರಿಸುವಾಗ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿರುವ ರಹಮಾನ್ ಎನ್ನುವ ವ್ಯಕ್ತಿಯ ಮೇಲೆ ಸುಮೊಟೊ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯಿಂದ ನಾಯಕಿಯರಾದ ರಮಿತಾ, ಗೀತಾ, ರಂಜಿತಾ ಎಂಬವರು ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರನ್ನು ಸ್ವೀಕರಿಸಿ ಮಾತನಾಡಿದ ಪೊಲೀಸ್ ನಿರೀಕ್ಷಕ ಸಂದೇಶ ಪಿ.ಜಿ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here