ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಗುರ್ಮೆ ಸುರೇಶ್ ಶೆಟ್ಟಿ ಭಾಗಿ

0
13

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.