ಉಡುಪಿ: ರೇಡಿಯೋ ಮಣಿಪಾಲ್‌ 90.4 Mhz, ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಪುರಾಣಾಮೃತ- ಪೌರಾಣಿಕ ಪಾತ್ರ ಜೀವನ ಸೂತ್ರ. ಸರಣಿ ಕಾರ್ಯಕ್ರಮ. ಈ ಸರಣಿಯ 70ನೇ ಸಂಚಿಕೆ ಯು ಇಂದು ಸಂಜೆ 4.15ಕ್ಕೆ ಪ್ರಸಾರವಾಯಿತು .

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನವೆಂಬರ್ 20 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

Leave a Reply

Your email address will not be published. Required fields are marked *