ಕೇಂದ್ರ ಸರ್ಕಾರದ ಪಿಎಂ ಜನ್ ಮನ್ ಕಾರ್ಯಕ್ರಮದಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ಶಾಲೆಯ ಆವರಣ ನಿರ್ಮಾಣಕ್ಕೆ 60 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು ಕಾಮಗಾರಿ ನಡೆಯಲಿರುವ ಕೂತ್ಲೂರಿನಲ್ಲಿ ಇಂದು ಅಧಿಕಾರಿಗಳೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಸ್ಥಳ ಪರಿಶೀಲನೆ ನಡೆಸಿದರು.