Thursday, September 12, 2024
Homeಕ್ರೀಡೆಅಂತರ್ ವಿವಿ ಕೊಕ್ಕೊ ಟೂರ್ನಿ: ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಅಂತರ್ ವಿವಿ ಕೊಕ್ಕೊ ಟೂರ್ನಿ: ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಪುರುಷರ ಕೊಕ್ಕೊ ಟೂರ್ನಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ತಂಡ ದ್ವಿತೀಯ ರನ್ನರ್ ಅಪ್ ಆಗಿದೆ. ಜ 29ರಿಂದ 31ರ ವರೆಗೆ ನಡೆದ ಕ್ರೀಡಾಕೂಟದಲ್ಲಿ ಭಾಗಿಯಾದ ಮಂಗಳೂರು ವಿವಿ ತಂಡದ 15 ಕ್ರೀಡಾಪಟುಗಳಲ್ಲಿ 13 ಮಂದಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಸೇರಿದವರು. ಕ್ಯಾಲಿಕಟ್ ವಿಶ್ವವಿದ್ಯಾಲಯ ಪ್ರಥಮ ಮತ್ತು ಔರಂಗಾಬಾದ್ ನ ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾಲಯ ದ್ವಿತೀಯ ಸ್ಥಾನ ಪಡೆದಿದೆ.

RELATED ARTICLES
- Advertisment -
Google search engine

Most Popular