ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
8

ಉಜಿರೆ : ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿನ ಆಶ್ರಯದಲ್ಲಿ ಭಾನುವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಹನ್ನೆರಡನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯುತ್ತದೆ.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ. ಉಪಕುಲಪತಿ ಡಾ. ಭಗವಾನ್, ಬಿ.ಸಿ. ಉದ್ಘಾಟಿಸುವರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ. ಪ್ರತಾಪಸಿಂಹ ನಾಯಕ್ ಮುಖ್ಯ ಅತಿಥಿಗಳಾಗಿ ಶುಭಾಶಂಸನೆ ಮಾಡುವರು.

LEAVE A REPLY

Please enter your comment!
Please enter your name here