ಜೈನ ಪ್ರೌಢಶಾಲೆಯಲ್ಲಿ ಎನ್‌ ಸಿ ಸಿ ವಾಯುದಳ ವಿಭಾಗದ ಅಂತರಾಷ್ಟ್ರೀಯ ಯೋಗ ದಿನಾಚರಣೆ

0
325

ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ncc ವಾಯುದಳ ವಿಭಾಗದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಿಜೆ ಕನ್ನಡ ಮಾಧ್ಯಮ ಶಾಲೆಯ ಯೋಗ ಶಿಕ್ಷಕಿ ಶ್ರೀಮತಿ ಮಂಜುಳಾ ಇವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಎನ್ ಸಿ ಸಿ ಅಧಿಕಾರಿ ನಿತೇಶ್ ಕುಮಾರ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here