ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
61

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವವು ದಿನಾಂಕ 15-02-2026 ರ ಮಹಾಶಿವರಾತ್ರಿಯ ದಿನದಿಂದ ಪ್ರಾರಂಭವಾಗಿ 19-02-2026ರ ವರೆಗೆ ನಡೆಯಲಿರುವುದು. ಇದರ ಪ್ರಯುಕ್ತ ಈ ದಿನ 14–02-2026 ರಂದು ಸಂಜೆ 7:00ಗೆ ಸರಿಯಾಗಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವರ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಘುನಾಥ ಸೋಮಯಾಜಿ, ಪ್ರಧಾನ ಅರ್ಚಕರಾದ ಪ್ರಸನ್ನ ಹೆಗಡೆ, ಸದಸ್ಯರುಗಳಾದ ಲೋಕೇಶ್ ಕೆ ನರಹರಿನಗರ ,ಭುವನೇಶ್ವರಮೊಗರ್ನಾಡ್, ನವೀನ ಪುತ್ರೋಟೆ ಬೈಲು, ಉಮೇಶ್ ನೆಲ್ಲಿಗುಡ್ಡೆ, ಪ್ರಸಾದ್ ನಾಯಿಲ, ಶಂಕರನಾರಾಯಣ ರಾವ್, ಜಯಲಕ್ಷ್ಮಿ ಪ್ರೇಮನಾಥ ಶೆಟ್ಟಿ, ಚಂದ್ರಾವತಿ, ಲೋಕೇಶ್ ಮೆಸ್ಕಾಂ, ಸುದೇಶ್ ಮೈಯ್ಯ ಬಂಗಲಗುಡ್ಡೆ, ಹಾಗೂ ಇನ್ನಿತರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here