ದಿನಾಂಕ : 27-3-2025 ಗುರುವಾರ ಸಮಯ ಸಂಜೆ 4-00 ಗಂಟೆಗೆ ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘ (ರಿ,) ದಾವಣಗೆರೆ ಇವರ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಹಾಗೂ ಉಪನ್ಯಾಸ ಕಲಾವಿದರಿಗೆ ಸನ್ಮಾನ ಸಮಾರಂಭವು ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಈ ಸಮಾರಂಭವು ಸ್ಪೂರ್ತಿ ಸಾಂಸ್ಕೃತಿಕ ಸೇವಾ ಸಂಘದ ಕಾರ್ಯಾಲಯ, ಕೆ.ಬಿ. ಬಡಾವಣೆ, ದಾವಣಗೆರೆಯಲ್ಲಿ ನಡೆಯಲಿದೆ.