ಕನ್ಯಾಡಿ : ಜುಲೈ 13 ರಂದು ಮಂಗಳೂರಿನಲ್ಲಿ ನೂತನ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಭೇಟಿ ಮಾಡಿ ಅಭಿನಂದಿಸಿ, ಬೆನ್ನುಹುರಿ ಅಪಘಾತಗೊಂಡ ದಿವ್ಯಾಂಗರ ಬಗ್ಗೆ ಕೇಂದ್ರ ಸರ್ಕಾರದ ಗಮನ ನೀಡುವಂತೆ ವಿನಂತಿಸಿ, ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಅವರನ್ನು ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಸೇವಾಭಾರತಿ ಟ್ರಸ್ಟ್ ಅಧ್ಯಕ್ಷರಾದ ಸ್ವರ್ಣಗೌರಿ ಮತ್ತು ಫಂಡ್ ರೈಸ್ ಮ್ಯಾನೇಜರ್ ಆದ ಆಶ್ರಿತ್ ಉಪಸ್ಥಿತರಿದ್ದರು.