ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ; ಬ್ರಹ್ಮಾವರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

0
193

ಬ್ರಹ್ಮಾವರ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ.

ಅಧ್ಯಕ್ಷರಾಗಿ ಸುಮಾ ಕಿರಣ್ ಬಸ್ರುರು, ಉಪಾಧ್ಯಕ್ಷರಾಗಿ ಮಂಜುನಾಥ್ ಗುಂಡ್ಮಿ, ಕಾರ್ಯದರ್ಶಿಯಾಗಿ ವಿಶ್ವನಾಥ ಗಂಗೊಳ್ಳಿ, ಕೋಷಧಿಕಾರಿಯಾಗಿ ಅಮೃತ ಸಂದೀಪ್ ಆಯ್ಕೆಯಾಗಿದ್ದಾರೆ. ಈ ಆಯ್ಕೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ರಾಜ್ಯ ಪ್ರತಿನಿಧಿಗಳಾದ ಹೆಚ್. ಕೆ ನಯನಾಡು, ಆಶಾ ಅಡೂರ್, ಉಮಾ ಸುನಿಲ್ ಹಾಸನ, ಭಾರತಿ ಪರ್ಕಳ, ಆಮಂತ್ರಣ ಪಾರಿವಾರದ ವಿಜಯ ಕುಮಾರ್ ಜೈನ್ ಸಹಕರಿಸಿರುತ್ತಾರೆ.

LEAVE A REPLY

Please enter your comment!
Please enter your name here