ಇರುವೈಲು : ಹೊಸಬೆಟ್ಟು ಪ್ರೌಢಶಾಲೆಗೆ ಶೇ.100 ಫಲಿತಾಂಶ

0
35

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಪ್ರೌಢಶಾಲೆ ಹೊಸಬೆಟ್ಟು ಇರುವೈಲು ಶೇ.100ಫಲಿತಾಂಶ ದಾಖಲಿಸಿಗೊಂಡಿದೆ. ಶಾಲೆಯ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 7 ಮಂದಿ ಡಿಸ್ಟಿಂಕ್ಷನ್, 4 ಮಂದಿ ಪ್ರಥಮ ಶ್ರೇಣಿ ಹಾಗೂ 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ತನ್ವಿ (574) , ಸಾನಿಧ್ಯಾ( 560) ತನಿಷ್ಕ್ (551), ನೂತನ್ (551), ಸುಜನ್ ಎಸ್ (547), ರಕ್ಷಿತಾ (546), ಕೀರ್ತನ್ (507) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here