ಬರಿ: ಜಿ7 ಸಭೆಗೆ ಇಟಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸೆಲ್ಫಿ ತೆಗೆದುಕೊಂಡಿರುವ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅದಕ್ಕೆ ಮೆಲೋಡಿ ಎಂದು ಶಿರೋನಾಮೆ ಕೊಟ್ಟು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದು ವೈರಲ್ ಆಗಿದೆ. ಜಿ7 ರಾಷ್ಟ್ರಗಳ ಸಭೆಗೆ ವಿಶೇಷ ಆಹ್ವಾನಿತರಾಗಿ ಮೋದಿ ಹೋಗಿದ್ದರು. ಸಭೆಯ ಬಳಿಕ ಮೆಲೋನಿ ಅವರು ಮೋದಿಯವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಸೆಲ್ಫಿ ಜೊತೆಗೆ ʻಹಲೋ ಫ್ರಂ ದ ಮೆಲೋಡಿ ಟೀಂʼ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿ ʻಮೆಲೋಡಿʼ ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ!
RELATED ARTICLES