ಕಡಂದಲೆ: ಸಚ್ಚೇರಿಪೇಟೆ ಲಯನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ ಜನವರಿ 3ರಂದು ಜರುಗಲಿದೆ.
ಅಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಮಧ್ಯಾಹ್ನ 2ರಿಂದ ರಾತ್ರಿ 7 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜ. 3ರಂದು ಸಚ್ಚೇರಿಪೇಟೆ ಲಯನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲಾ ವಾರ್ಷಿಕೋತ್ಸವ
RELATED ARTICLES