Monday, December 2, 2024
HomeUncategorizedಶ್ರೀಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಶಾಸ್ತ್ರ

ಶ್ರೀಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಶಾಸ್ತ್ರ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು. ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರಾದ ರಾಘವೇಂದ್ರ ಕೊಂಡಂಚ ಇವರು ಕಲಶ ಪೂಜೆಯನ್ನು ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣವನ್ನು ಮಾಡಲಾಯಿತು. ಮರುದಿನ ಬ್ರಾಹ್ಮೀ ಮುಹೂರ್ತದಲ್ಲಿ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂದೋಪಚಾರದೊಂದಿಗೆ ಎಣ್ಣೆ ಶಾಸ್ತ್ರವನ್ನು ಮಾಡಿದರು. ನೆರೆದಿದ್ದ ಭಕ್ತರಿಗೂ ಎಣ್ಣೇಶಾಸ್ತ್ರವನ್ನು ಮಾಡಲಾಯಿತು.

RELATED ARTICLES
- Advertisment -
Google search engine

Most Popular